| Dr. Dhananjay sarji BJP Candidate | ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಅವರ ಹೆಸರು ಘೋಷಣೆ : ಸಂಸದ ಬಿ.ವೈ. ರಾಘವೇಂದ್ರ ಅವರು ಅಭಿನಂದನೆ...
ಕೇಂದ್ರಿಯ ಚುನಾವಣಾ ಸಮಿತಿಯು ಶನಿವಾರ ಸಂಜೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಶಿವಮೊಗ್ಗದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರ...