ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ನಿರ್ದೇಶಕರಾಗಿ  ಶಿವನಗೌಡ ಪಾಟೀಲ್ ಆಯ್ಕೆ

ರಾಜ್ಯ ಶಿವಮೊಗ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ನಿರ್ದೇಶಕರಾಗಿ  ಶಿವನಗೌಡ ಪಾಟೀಲ್ ಆಯ್ಕೆ

ಶಿಕಾರಿಪುರ : ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ನೂತನ ನಿರ್ದೆಶಕರಾಗಿ ಶಿಕಾರಿಪುರ ತಾಲೂಕಿನ ನಂದಿಹಳ್ಳಿ ಗ್ರಾಮದ ಶಿವನಗೌಡ ಪಾಟೀಲ್ ರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಯ್ಕೆಗೆ ಸಹಕರಿಸಿದ ಶಾಸಕ ಹಾಗೂ ನಿಗಮದ ಅಧ್ಯಕ್ಷ ಡಾ.ವಿಜಯಾನಂದ ಕಾಶಪ್ಪನವರ್ ಗೆ ದನ್ಯವಾದ ಸಲ್ಲಿಸಿದ್ದಾರೆ.