ಸಾಮಾಜಿಕ ಕಳಕಳಿಗೆ ಸಂದ ಜಯ – ಯುವ ಕಾಂಗ್ರೆಸ್ ನಿಂದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡ ಹೆಚ್. ಪಿ. ಗಿರೀಶ್….

ರಾಜ್ಯ ಶಿವಮೊಗ್ಗ

ಸಾಮಾಜಿಕ ಕಳಕಳಿಗೆ ಸಂದ ಜಯ – ಯುವ ಕಾಂಗ್ರೆಸ್ ನಿಂದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರ ಹೆಚ್. ಪಿ. ಗಿರೀಶ್….

ಇತ್ತೀಚಿಗೆ ಶಿವಮೊಗ್ಗ ನಗರದ ಹೊರ ವಲಯ ಹಾಗೂ ಗ್ರಾಮಾಂತರ ಭಾಗದ ಗಡಿ ಭಾಗಗಳಲ್ಲಿ ಹೆಗ್ಗಿಲ್ಲದೆ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗಳ ವಿಚಾರವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಸಲ್ಲಿಸಿದ ಆಗ್ರಹದ ಮನವಿಗೆ ತತ್ತಕ್ಷಣ ಸ್ಪಂದಿಸಿ, ಮಾನ್ಯ ಜಿಲ್ಲಾಧಿಕಾರಿಗಳ ಹಾಗೂ ಮಾನ್ಯ ಜಿಲ್ಲಾ ರಕ್ಷಣಾಧಿಕಾರಿಗಳ ನಿರ್ದೇಶನದಂತೆ ಪೊಲೀಸ್ ಇಲಾಖೆಯು ಕೂಡಲೆ ಕಾರ್ಯಪ್ರವೃತ್ತರಾಗಿ ನಗರದ ಹೊರ ವಲಯದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿದ್ದು ಶ್ಲಾಘನೀಯವಾಗಿದ್ದು ಶಿವಮೊಗ್ಗದ ಜನತೆಯ ಪರವಾಗಿ ಯುವ ಕಾಂಗ್ರೆಸ್ ಪರವಾಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡರಾದ ಎಚ್. ಪಿ. ಗಿರೀಶ್…