ನ. 29 ರಂದು ವಿದ್ಯುತ್ ವ್ಯತ್ಯಯ..

ಶಿವಮೊಗ್ಗ

ನ. 29 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ನವೆಂಬರ್ 28; (ಜನಪರ ವಾಣಿ ನ್ಯೂಸ್ ಲೈವ್ ): ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ತ್ಯಾವರೆಚಟ್ನಹಳ್ಳಿ, ಈಶ್ವರ್ ರೈಸ್ ಮಿಲ್ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.29 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ತ್ಯಾವರೆಚಟ್ನಹಳ್ಳಿ, ವಿಜಯಲಕ್ಷ್ಮೀ ರೈಸ್ ಮಿಲ್, ಈಶ್ವರ್ ರೈಸ್ ಮಿಲ್, ತರಳಬಾಳು ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

——————