ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್. ಷಡಾಕ್ಷರಿ ಅವರಿಗೆ ಅಭಿನಂದನೆ..

ರಾಜ್ಯ ಶಿವಮೊಗ್ಗ

 ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷರಾದ ಆರ್. ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ನೂತನವಾಗಿ ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್. ಷಡಾಕ್ಷರಿ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು.

 ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಕಾರ್ಯದರ್ಶಿ ಆರ್ ಪ್ರಾಪಣ್ಣ, ಖಜಂಚಿ ಸತ್ಯನಾರಾಯಣ, ರಾಜ್ಯ ಪರಿಷತ್ ಸದಸ್ಯರಾದ ಎನ್.ಎಂ.ರಂಗನಾಥ್ ಸೇರಿದಂತೆ ಸಂಘದ ನಿರ್ದೇಶಕರು ಮತ್ತು ಸದಸ್ಯರು ಉಪಸಿತರಿದ್ದರು..