ಡಾ. ಶ್ರೀಧರ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ

ರಾಜ್ಯ ಶಿವಮೊಗ್ಗ
ಡಾ. ಶ್ರೀಧರ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ
ಖ್ಯಾತ ವೈದ್ಯರು, ಉತ್ತಮ ಸಹಕಾರಿಯಾದ ಡಾ. ಶ್ರೀಧರ್ ಎಸ್ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ ಮಾಡಲಾಯಿತು,
ನವಂಬರ್ 20ರಂದು ರಿಪ್ಪನ್ ಪೇಟೆಯಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಹ 2025ರ ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಡಾ. ಶ್ರೀಧರ್ ಎಸ್ ಅವರಿಗೆ ಶಿವಮೊಗ್ಗ ಜಿಲ್ಲಾಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಶುಭ ಸಂದರ್ಭದಲ್ಲಿ ಸೊಸೈಟಿಯ ಆಡಳಿತ ಮಂಡಳಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗ, ಪಿಗ್ಮಿ ಸಂಗ್ರಹಕಾರರು ಸೇರಿದಂತೆ ಸ್ನೇಹಿತರು,ಅಪಾರ ಬಂದು ಮಿತ್ರರು ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ