ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಅಂತರ್ರಾಷ್ಟ್ರೀಯ ರಾಜಕೀಯ ರಾಜ್ಯ ರಾಷ್ಟ್ರೀಯ December 10, 2024December 10, 2024 ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ ಎಸ್ ಎಂ ಕೃಷ್ಣ ಅವರಿಗೆ ಸಲ್ಲುತ್ತದೆ. Share this post: Share on X (Twitter) Share on Facebook Share on LinkedIn Share on WhatsApp Share on Telegram