ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗೋಪಾಲಗೌಡ ಬಡಾವಣೆಯ ನಿಸರ್ಗ ಪಾರ್ಕ್ ನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಕಂದಗಲ್ ಚೆನ್ನಮ್ಮ ಟ್ರಸ್ಟ್, ಶಿವಮೊಗ್ಗ ದ ಕಾರ್ಯದರ್ಶಿಗಳಾದ ಎಸ್.ಪಿ.ಮೋಹನ್ ಕುಮಾರ್ ರವರು ನಮ್ಮ ಯೋಗ ಕುಟುಂಬದ ಅಧ್ಯಕ್ಷರಾದ ಎನ್.ಹೊನ್ನಪ್ಪ ರವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

