ಶಿವಮೊಗ್ಗದ ಸಾಂಸ್ಕೃತಿಕ ಪರಂಪರೆಯ ಮುಕುಟಕ್ಕೆ ಮತ್ತೊಂದು ಗರಿಯ ಸೇರ್ಪಡೆಗೆ ಕ್ಷಣಗಣನೆ,
ಕರಾವಳಿಯ ವೀರ ಸಾಂಸ್ಕೃತಿಕ ಕಲೆ “ಕಂಬಳ” ಇದೀಗ ಶಿವಮೊಗ್ಗದಲ್ಲಿ ನಡೆಯಲಿದೆ, ಇದರ ಅಂಗವಾಗಿ ಇಂದು ಶಿವಮೊಗ್ಗ-ಭದ್ರಾವತಿ ನಗರಗಳ ನಡುವೆ ಮಾಚೇನಹಳ್ಳಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಭೂಮಿಪೂಜೆ ನೆರವೇರಿಸಿದರು,
ಜಿ. ಪಂ. ಮಾಜಿ ಸದಸ್ಯ ಕೆ. ಇ. ಕಾಂತೇಶ್ ಸೇರಿದಂತೆ ಕಂಬಳ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು….