*ಪತ್ರಿಕೆ ವಿಶ್ವಾಸಾರ್ಹತೆ ಕಳೆದುಕೊಳ್ಳಬಾರದು*
- *ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು*
ಶಿವಮೊಗ್ಗ: ಪತ್ರಿಕೆ ಒಮ್ಮೆ ವಿಶ್ವಾಸಾರ್ಹತೆಯನ್ನು ಕಳೆದುಕೊಂಡರೆ ಜನ ಕಾಲಕ್ರಮೇಣ ಪತ್ರಿಕೆಯನ್ನು ನಂಬುವುದಿಲ್ಲ. ಹಾಗಾಗಿಯೇ ಕೆಲವೊಂದು ಇಂಗ್ಲಿಷ್ ಪತ್ರಿಕೆಗಳು, ಕನ್ನಡ ಪತ್ರಿಕೆಗಳು ದೋಣಿ ಮಗುಚದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.

