ಎಸ್.ಕೆ. ಮರಿಯಪ್ಪನವರಿಗೆ ಸಹಕಾರ ರತ್ನ ಗೌರವ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ

ರಾಜ್ಯ ಶಿವಮೊಗ್ಗ
ಎಸ್.ಕೆ. ಮರಿಯಪ್ಪನವರಿಗೆ ಸಹಕಾರ ರತ್ನ ಗೌರವ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ
ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಹ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್. ಕೆ.ಮರಿಯಪ್ಪನವರಿಗೆ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಮಾಡಿದರು,