ಡಿ ಸಿ ಸಿ ಬ್ಯಾಂಕಿನ ನೂತನ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ : ಆರ್. ಎಂ. ಮಂಜುನಾಥ್ ಗೌಡ

ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವಾರ್ಷಿಕ ಕ್ಯಾಲೆಂಡರ್ ಮತ್ತು ಡೈರಿಯನ್ನು ಬ್ಯಾಂಕಿನ ಅಧ್ಯಕರಾದ ಆರ್. ಎಂ. ಮಂಜುನಾಥ ಗೌಡ ಬಿಡುಗಡೆ ಮಾಡಿದರು, ಉಪಾಧ್ಯಕ್ಷರಾದ ಎಸ್. ಕೆ. ಮರಿಯಪ್ಪ ಸೇರಿದಂತೆ ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು..