ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾದಕ ವಸ್ತುಗಳ ಕುರಿತು ಜಾಗೃತಿ..

Education ರಾಜ್ಯ ಶಿವಮೊಗ್ಗ

 

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಾದಕ ವಸ್ತುಗಳ ಕುರಿತು ಜಾಗೃತಿ ಕಾರ್ಯಕ್ರಮ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿವಮೊಗ್ಗ A ವಲಯದ JPN ಕಾಲೇಜ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕೋಟೆ ಪೊಲೀಸ್ ಠಾಣೆಯ ರವಿಕುಮಾರ್ ರವರು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ವಹಿಸಬೇಕಾದ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು,
  1. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾದ ಮಮತಾ ಶಿವಣ್ಣ, ಯೋಜನಾಧಿಕಾರಿಯವರಾದ ಪುರಂದರ ಪೂಜಾರಿ, ಪ್ರಿನ್ಸಿಪಾಲ್ ದೇಶ್ ಪಾಂಡೆರವರು , ಮೇಲ್ವಿಚಾರಕರಾದ ಸುನೀಲ್ ಹೆಚ್.ಎಸ್ ರವರು, ಸೇವಾಪ್ರತಿನಿಧಿಯವರಾದ ಶ್ರೀಮತಿ ರಾಧಿಕಾ & ಶರಾವತಿ ಹಾಗೂ   ಕಾಲೇಜು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು