ಕರ್ನಾಟಕ ರಾಜ್ಯ ಸೀನಿಯರ್ಸ್ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಕುಮಾರಿ ಅಧಿತಿ ಆರ್ ಆಯ್ಕೆ.
ದಿನಾಂಕ 4 ರಿಂದ ಡಿಸೆಂಬರ್ 16 ವರವಿಗೂ ಹರಿಯಾಣದಲ್ಲಿ ಬಿಸಿಸಿಐ ವತಿಯಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸೀನಿಯರ್ಸ್ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಗಳಿಗೆ, ಶಿವಮೊಗ್ಗದ ಅಧಿತಿ ಆರ್ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ, ಅಂತರಾಷ್ಟ್ರೀಯ ಕ್ರೀಡಾಪಟು ವೇದಾ ಕೃಷ್ಣಮೂರ್ತಿ ಕರ್ನಾಟಕ ತಂಡವನ್ನು ಮುನ್ನಡೆಸಲಿರುವರು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.