ಶಿವಮೊಗ್ಗ, ನ. 23 (ಜನಪರ ವಾಣಿ ನ್ಯೂಸ್ live ) .ಅಂಶುಮಂತ್ ಅಧ್ಯಕ್ಷರು ಭದ್ರಾ ಕಾಡಾ ಇವರು ಭದ್ರಾ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಭದ್ರ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಆಡಳಿತ ಅಧಿಕಾರಿಗಳಾದ ಸತೀಶ್ ಆರ್ ಹಾಗೂ ಪ್ರಾಧಿಕಾರದ ಇನ್ನಿತರೆ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
